ಮಂಗಳವಾರ, ಜೂನ್ 22, 2021
22 °C

ಮೈಸೂರಿನಲ್ಲಿ ಇಬ್ಬರಿಗೆ ಬ್ಲ್ಯಾಕ್‌ ಫಂಗಸ್‌ ಸೋಂಕು: ಸಚಿವ ಎಸ್‌.ಟಿ.ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ನಗರದಲ್ಲಿ ಕೋವಿಡ್‌ನಿಂದ ಚೇತರಿಸಿಕೊಂಡ ಇಬ್ಬರಲ್ಲಿ ಅಪಾಯಕಾರಿ ಶಿಲೀಂಧ್ರ ಸೋಂಕು (ಬ್ಲ್ಯಾಕ್‌ ಫಂಗಸ್‌) ಕಾಣಿಸಿಕೊಂಡಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ಶುಕ್ರವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಇಬ್ಬರೂ ಕೋವಿಡ್‌ ಚಿಕಿತ್ಸೆಗಾಗಿ ಕೆ.ಆರ್‌.ಆಸ್ಪತ್ರೆಗೆ ದಾಖಲಾಗಿದ್ದರು. 15 ದಿನ ಇದ್ದ ಇವರಿಗೆ ಬ್ಲ್ಯಾಕ್‌ ಫಂಗಸ್‌ ಬಾಧಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು