ಶನಿವಾರ, ಜುಲೈ 31, 2021
26 °C

ಎಚ್.ಡಿ. ಕೋಟೆ: ಈಜಲು ಹೋದ ಇಬ್ಬರು ಬಾಲಕರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಎಚ್.ಡಿ.ಕೋಟೆ: ತಾಲ್ಲೂಕಿನ ಅಲನಹಳ್ಳಿ ಗ್ರಾಮದಲ್ಲಿ ಗುರುವಾರ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಮುಳುಗಿ ಮೃತಪಟ್ಟಿದ್ದಾರೆ.

ಗ್ರಾಮದ ಅಂಬರೀಶ ಅವರ ಪುತ್ರ ಅರ್ಜುನ್ (10), ವಿಜಯ್ ಕುಮಾರ್ ಅವರ ಪುತ್ರ ಪ್ರೀತಮ್ (14) ಮೃತಪಟ್ಟ ಬಾಲಕರು.

ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು