ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ತೊರೆಯುವುದಿಲ್ಲ: ಶಾಸಕ ಅಶ್ವಿನ್ ಕುಮಾರ್

Last Updated 30 ಆಗಸ್ಟ್ 2021, 4:18 IST
ಅಕ್ಷರ ಗಾತ್ರ

ತಲಕಾಡು: ‘ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಶಾಸಕ. ನನ್ನ ಜೀವ ಇರುವವರೆಗೂ ಜೆಡಿಎಸ್‌ ಪಕ್ಷದ ಕಾರ್ಯಕರ್ತ ನಾಗಿರುತ್ತೇನೆ’ ಎಂದು ಶಾಸಕ ಅಶ್ವಿನ್ ಕುಮಾರ್ ತಿಳಿಸಿದರು.

‘ಅಶ್ವಿನ್‌ ಕುಮಾರ್‌ ಕಾಂಗ್ರೆಸ್‌ಗೆ ಸೇರುತ್ತಾರೆ’ ಎಂಬ ಸುದ್ದಿ ಹರಿದಾಡು ತ್ತಿರುವುದರಿಂದ ಈ ಬಗ್ಗೆ ಸ್ಪಷ್ಟನೆ ನೀಡಿದ ಶಾಸಕರು, ‘ಜಿಲ್ಲಾ ಪಂಚಾಯಿತಿ ಸದಸ್ಯನನ್ನಾಗಿ, ಶಾಸಕರನ್ನಾಗಿ ಮಾಡಿದ್ದು ಜೆಡಿಎಸ್‌ ಪಕ್ಷ. ನಾನು ಪಕ್ಷವನ್ನು ತೊರೆಯುವ ಮಾತೇ ಇಲ್ಲ. ಕಾಂಗ್ರೆಸ್ ಸೇರುವ ಸುದ್ದಿ ಊಹಾಪೋಹ. ಇದಕ್ಕೆ ಕಾರ್ಯಕರ್ತರು ಕಿವಿಗೊಡಬಾರದು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT