ಶುಕ್ರವಾರ, ಜುಲೈ 30, 2021
22 °C

ಮೈಸೂರು: ರಂಗೋಲಿ ಹಾಕುತ್ತಿದ್ದ ಮಹಿಳೆಯ ಸರಗಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮೈಸೂರು: ಇಲ್ಲಿನ ವಿದ್ಯಾರಣ್ಯಾಪುರಂನ 4ನೇ ಮೇನ್‌ನ ನಿವಾಸಿ ನಂದಿನಿ (45) ಅವರು ಶುಕ್ರವಾರ ರಾತ್ರಿ 8.45ರ ಸಮಯದಲ್ಲಿ ರಂಗೋಲಿ ಹಾಕುತ್ತಿರುವಾಗ ಬೈಕ್‌ನಲ್ಲಿ ಬಂದ ಇಬ್ಬರು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ವಿಳಾಸ ಕೇಳುವ ನೆವದಲ್ಲಿ ಮೊದಲಿಗೆ ಮಾತನಾಡಿಸಿದ ಅವರು ಕುತ್ತಿಗೆಯಲ್ಲಿದ್ದ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು