ಶನಿವಾರ, ಸೆಪ್ಟೆಂಬರ್ 25, 2021
24 °C

ಯರಗನಹಳ್ಳಿ ಪಾಲಿಕೆ ಉಪಚುನಾವಣೆ: ಮಂದಗತಿಯ ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಮೈಸೂರು: ಮೈಸೂರು ಮಹಾನಗರ ಪಾಲಿಕೆ 36ನೇ ವಾರ್ಡ್ (ಯರಗನಹಳ್ಳಿ) ಉಪಚುನಾವಣೆ ಮತದಾನ ಮಂದಗತಿಯಲ್ಲಿ ಸಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತದಾರರು ಸರದಿಯಲ್ಲಿ ನಿಂತಿರುವ ದೃಶ್ಯ ಕಂಡುಬಂತು.

ವಾರ್ಡ್ ನಲ್ಲಿ 10,656 ಮತದಾರರು ಇದ್ದಾರೆ. ಮೂವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 11 ಮತಗಟ್ಟೆಗಳನ್ನು ತೆರೆಯಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು