ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕುಲಂನಲ್ಲಿ ₹ 3.14 ಲಕ್ಷ ಹಣ ವಶ

Last Updated 31 ಆಗಸ್ಟ್ 2018, 9:04 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಗೋಕುಲಂನ ಕಾಂಟೂರು ರಸ್ತೆಯ ಮತಗಟ್ಟೆಯೊಂದರ ಮುಂಭಾಗ ನಿಲ್ಲಿಸಿದ್ದ ಸ್ಕೂಟರ್‌ವೊಂದರಲ್ಲಿ ₹ 3.14 ಲಕ್ಷ ಹಣ ಹಾಗೂ 3 ಜೊತೆ ಬೆಳ್ಳಿ ದೀಪಗಳು ಜತೆಗೆ ಜೆಡಿಎಸ್‌ ಕರಪತ್ರವೊಂದು ಸಿಕ್ಕಿವೆ.

ಹಣ, ವಾಹನ ಹಾಗೂ ವಸ್ತುಗಳನ್ನು ವಿ.ವಿ.ಪುರಂ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಫ್ಲೈಯಿಂಗ್ ಸ್ಕ್ವಾಡ್ ತಂಡದ ಮಹದೇವ ಎಂಬುವವರು ಈ ಕುರಿತು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT