ಮೈಸೂರು: ‘ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಬಿಎಐ) ಮೈಸೂರು ಘಟಕ, ಕ್ರೆಡಾಯ್ ಮೈಸೂರು ಹಾಗೂ ಬಿಲ್ಡರ್ಸ್ ಚಾರಿಟಬಲ್ ಟ್ರಸ್ಟ್ನಿಂದ ಮೇ 22ರಿಂದ 25ರವರೆಗೆ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ‘ಮೈರಿಯಾಲ್ಟಿ– 2026’ ರಿಯಲ್ ಎಸ್ಟೇಟ್ ಪ್ರದರ್ಶನ ಆಯೋಜಿಸಲಾಗಿದೆ’ ಎಂದು ಆಯೋಜನಾ ಸಮಿತಿ ಅಧ್ಯಕ್ಷ ಆಶ್ವಿನ್ ಆರ್.ಪಾಳೇಗಾರ್ ತಿಳಿಸಿದರು.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘22ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿಮಹದೇವಪ್ಪ ಚಾಲನೆ ನೀಡುವರು. 7 ಪ್ಲಾಟಿನಂ, 6 ಗೋಲ್ಡಸ್, 6 ಸಿಲ್ವರ್ ಹಾಗೂ 31 ಸಾಮಾನ್ಯ ಮಳಿಗೆಗಳು ಇರಲಿವೆ’ ಎಂದು ಮಾಹಿತಿ ನೀಡಿದರು.

‘ರಿಯಲ್ ಎಸ್ಟೇಟ್ ಡೆವಲಪರ್ಗಳು, ಪ್ರಮೋಟರ್ಗಳು, ಬ್ಯಾಂಕ್ಗಳನ್ನು ಒಂದೇ ಸೂರಿನಡಿ ತರುವುದು ಉದ್ದೇಶ. ರಿಯಲ್ ಎಸ್ಟೇಟ್ನಲ್ಲಿನ ಇತ್ತೀಚಿನ ವಿದ್ಯಮಾನ, ನಾವೀನ್ಯತೆ ವಿವರ ದೊರೆಯಲಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-38-1231864877

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.