ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅರಮನೆ ಮಂಡಳಿಯಲ್ಲಿ ಭಾರಿ ಅವ್ಯವಹಾರ!

Published 23 ಮೇ 2024, 15:37 IST
Last Updated 23 ಮೇ 2024, 15:37 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಅರಮನೆ ಮಂಡಳಿಯಲ್ಲಿ ಅವ್ಯವಹಾರ ನಡೆದಿರುವ ಸಂಗತಿ ಹೊರಬಿದ್ದಿದೆ.

ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪಾರ್ಕಿಂಗ್, ಟಿಕೆಟ್ ಕೌಂಟರ್‌ನಲ್ಲಿ ಬಾರಿ ಅವ್ಯವಹಾರ ನಡೆಯುತ್ತಿರುವುದು ಪತ್ತೆಯಾಗಿದೆ. ಲೆಕ್ಕವಿಲ್ಲದ ₹ 4.10 ಲಕ್ಷ ನಗದು ಜಪ್ತಿ ಮಾಡಲಾಗಿದೆ.

ಶೋಧ ಕಾರ್ಯ ಮುಂದುವರಿದಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT