ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಕ್ರೀದ್: ಈದ್ಗಾ ಮೈದಾನದಲ್ಲಿ ಪ್ರಾರ್ಥನೆ

Published 17 ಜೂನ್ 2024, 14:01 IST
Last Updated 17 ಜೂನ್ 2024, 14:01 IST
ಅಕ್ಷರ ಗಾತ್ರ

ಬನ್ನೂರು: ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬದ ಪ್ರಯುಕ್ತ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಸಮುದಾಯದವರು ಪರಸ್ಪರ ಹಬ್ಬದ ಶುಭಾಶಯ ಕೋರಿದರು. ಮಾಂಸಹಾರ ಹಾಗೂ ಸಿಹಿ ತಿನಿಸು ಹಂಚಿಕೊಂಡು ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಪ್ರಾರ್ಥನೆಯಲ್ಲಿ ಜಾಕಿರ್ ಖಾನ್, ನೂರ್ ಅಹಮ್ಮದ್, ನಿಜಾಮುದ್ದೀನ್, ಆಜಾದ್ ಪಾಷಾ, ಖಾಜಿ ಸಾಬ್, ಅತಿಕ್ ಅಹಮ್ಮದ್‌ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT