ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಬಲಿಜ ಸಂಘ: ನಿರ್ದೇಶಕರ ಆಯ್ಕೆ

Published 1 ಏಪ್ರಿಲ್ 2024, 4:41 IST
Last Updated 1 ಏಪ್ರಿಲ್ 2024, 4:41 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಜಯನಗರದ ಕೃಷ್ಣದೇವರಾಯ ರಸ್ತೆಯಲ್ಲಿರುವ ಬಲಿಜ ಸಂಘದ 2024-2029ನೇ ಸಾಲಿಗೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಮೀನಾ ತೂಗುದೀಪ್ ಶ್ರೀನಿವಾಸ್ ಸೇರಿದಂತೆ 15 ಮಂದಿ ಜಯಶೀಲರಾದರು.

30 ಮಂದಿ ಕಣದಲ್ಲಿದ್ದರು. ಅವರಲ್ಲಿ ಎಸ್. ಹೇಮಂತ್ ಕುಮಾರ್, ಕೆ. ಲಿಂಗರಾಜು, ಎಂ.ಎಸ್. ದಾಮೋದರ, ಜಿ. ಮಹೇಶ್ ನಾಯ್ಡು, ಮಂಜುನಾಥ್ ಆರ್, ಯತಿರಾಜ್, ಎಚ್.ವಿ. ಗೋವಿಂದರಾಜ್, ಪಿ. ಕಾಮರಾಜ್, ಯೋಗೀಶ್ ಎಂ.ಎಸ್., ರಾಘವೇಂದ್ರ ಎಂ.ಎಸ್, ಆರ್. ರವಿಕುಮಾರ್, ಕೆ. ನಾಗರಾಜು ಸಾಮಾನ್ಯ ವರ್ಗದಲ್ಲಿ ಗೆದ್ದರು. ಮಹಿಳಾ ಮೀಸಲು ಸ್ಥಾನಕ್ಕೆ ಮೀನಾ ತೂಗುದೀಪ್ ಶ್ರೀನಿವಾಸ್, ಸುನಿತಾ ಕೆ, ಪೂಜಾ ಈ. ಚುನಾಯಿತರಾದರು.

ತಂಡವನ್ನು ಮುಖಂಡರಾದ ಬನ್ನೂರು ಮಹೇಂದ್ರ ಸಿಂಗ್ ಕಾಳಪ್ಪ, ಎಸ್.ಎನ್. ರಾಜೇಶ್, ಹರೀಶ್ ನಾಯ್ಡು, ಲೀಲಾ ನಾಯ್ಡು, ಆನಂದ್, ಚಿತ್ರನಟರಾದ ವಿಜಯ್ ಸೂರ್ಯ, ರಾಕೇಶ್ ನಾಯ್ಡು, ಕಿರಣ್ ನಾಯ್ಡು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT