ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಗ್ಲಾದೇಶದ ಇಬ್ಬರು ಅಕ್ರಮ ವಲಸಿಗರ ಬಂಧನ

Last Updated 28 ಫೆಬ್ರುವರಿ 2020, 18:20 IST
ಅಕ್ಷರ ಗಾತ್ರ

ನಂಜನಗೂಡು: ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದು ಇಲ್ಲಿನ ಇಮ್ಮಾವು ಗ್ರಾಮದಲ್ಲಿ ವಾಸವಿದ್ದ ಮಹಮ್ಮದ್ ಅಬ್ದುಲ್ಲಾ (27) ಹಾಗೂ ಮಹಮ್ಮದ್ ಅಬೀಬುಲ್ಲಾ (23) ಎಂಬುವವರನ್ನು ಗ್ರಾಮಾಂತರ ಠಾಣೆ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.

‘ಇವರು ಒಂದು ವರ್ಷದಿಂದ ತಾಂಡ್ಯ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರ ಬಳಿ ಪಾಸ್‌ಪೋರ್ಟ್‌ ಹಾಗೂ ವೀಸಾ ಇರಲಿಲ್ಲ. ಹಾಗಾಗಿ, ಇವರ ಮೇಲೆ ಪಾಸ್‌ಪೋರ್ಟ್‌ ಕಾಯ್ದೆ ಹಾಗೂ ಭಾರತೀಯ ವಿದೇಶಿಯರ ಕಾಯ್ದೆಯನ್ವಯ ಪ್ರಕರಣಗಳನ್ನು ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಪಿಎಸ್‌ಐ ಸತೀಶ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT