ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ವಿ.ವಿಗೆ ಬಸವರಾಜು ಕುಲಪತಿ

Last Updated 2 ಸೆಪ್ಟೆಂಬರ್ 2022, 16:21 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಕಾನೂನು ನಿಕಾಯದ ಡೀನ್ ಆಗಿದ್ದ ಡಾ.ಸಿ.ಬಸವರಾಜು ಅವರನ್ನು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಶುಕ್ರವಾರ ನೇಮಕ ಮಾಡಲಾಗಿದೆ.

ಅವರ ಅಧಿಕಾರದ ಅವಧಿ 4 ವರ್ಷಗಳವರೆಗೆ ಇರಲಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT