ಬೆಳಕವಾಡಿ: ಸಮೀಪದ ಹುಲ್ಲಂಬಳ್ಳಿ ಗ್ರಾಮದ ಮಠದ ಮುಂಭಾಗದ ರಸ್ತೆಯಲ್ಲಿ ಗುರುವಾರ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಟಿ.ನರಸೀಪುರ ಪಟ್ಟಣದ ನಿವಾಸಿ ಹಾಗೂ ಚಿಕನ್ ಅಂಗಡಿ ವ್ಯಾಪಾರಿ ಮಾರಿಮುತ್ತು (47) ಮೃತರು.

ಮಾರಿಮುತ್ತು ಕೆಲಸದ ನಿಮಿತ್ತ ಪೂರಿಗಾಲಿಗೆ ಬಂದು ತಮ್ಮ ಊರಿಗೆ ವಾಪಸ್ ಹೋಗುವಾಗ ಅಪಘಾತವಾಗಿದೆ.

ಮತ್ತೊಂದು ಬೈಕ್ ಸವಾರ ಚಿಕ್ಕಬಾಗಿಲು ಗ್ರಾಮದ ಮೋಹನ್ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪಿಎಸ್ಐ ಬಿ.ವಿ.ಪ್ರಕಾಶ್ ಭೇಟಿ ನೀಡಿ ಪರಿಶೀಲಿಸಿದರು.

ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-40-2013499978

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.