ಬೆಟ್ಟದಪುರ: ಸಮೀಪದ ಮರದೂರು ಗ್ರಾಮದ ತೋಪಿನಮ್ಮ ದೇವಾಲಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪೂಜೆ ನೆರವೇರಿಸಲಾಯಿತು.

ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

ಬೆಳಿಗ್ಗೆಯಿಂದಲೇ ಭಕ್ತರು ದೇವಾಲಯಕ್ಕೆ ಬಂದು ದೇವಿಯ ದರ್ಶನ ಪಡೆದರು. ಗ್ರಾಮದಲ್ಲಿ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಜನರ ಆರೋಗ್ಯ ಕಾಪಾಡಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು ಎಂದು ಅರ್ಚಕರು ತಿಳಿಸಿದರು.

ಮಹಿಳೆಯರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-38-1505753703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.