ಬೆಟ್ಟದಪುರ: ಸಮೀಪದ ಚನ್ನಕೇಶವಪುರ ಗ್ರಾಮದ ಮುಖಂಡ ಸುಂದ್ರೇಗೌಡ ಅವರನ್ನು ಜೆಡಿಎಸ್ ಪಿರಿಯಾಪಟ್ಟಣ ತಾಲ್ಲೂಕು ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಸಂಬಂಧದ ನೇಮಕಾತಿ ಆದೇಶ ಪ್ರತಿಯನ್ನು ಮಾಜಿ ಶಾಸಕ ಕೆ.ಮಹದೇವ್ ವಿತರಿಸಿದರು.

ಈ ವೇಳೆ ಮಾತನಾಡಿದ ಅವರು, ಪಕ್ಷದ ತತ್ವ ಸಿದ್ಧಾಂತಗಳನ್ನು ಗ್ರಾಮೀಣ ಮಟ್ಟದಲ್ಲಿ ಜನರಿಗೆ ತಲುಪಿಸುವ ಜೊತೆಗೆ ಯುವಕರನ್ನು ಹಾಗೂ ಕಾರ್ಯಕರ್ತರನ್ನು ಸಂಘಟಿಸಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-38-85108945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.