ಬೆಟ್ಟದಪುರ: ಇಲ್ಲಿನ ಉಪವಿಭಾಗದ ಕಣಗಾಲು ಶಾಖಾ ವ್ಯಾಪ್ತಿಯ 66/11 ಕೆ.ವಿ ಕಣಗಾಲು ವಿ.ವಿ ಕೇಂದ್ರದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಮೇ 15 ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಸೆಸ್ಕ್ ಎಇಇ ಪ್ರಶಾಂತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಪಂಪ್ಸೆಟ್ಗಳಿಗೆ ರಾತ್ರಿ ವೇಳೆ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸ್ಥಳಗಳು: ಕಣಗಾಲು, ಹಲಗನಹಳ್ಳಿ, ದೊಡ್ಡಕಮರವಳ್ಳಿ, ಚಪ್ಪರದಹಳ್ಳಿ ಮತ್ತು ಹಾರನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು.

ಪಿರಿಯಾಪಟ್ಟಣ: ಕಂಪಲಾಪುರ, ಬೈಲಕುಪ್ಪೆ ಮತ್ತು ಪಿರಿಯಾಪಟ್ಟಣ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಮೇ 15ರಂದು ತುರ್ತು ಕಾಮಗಾರಿ ಕಾರಣ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಕೇಂದ್ರಗಳ ವ್ಯಾಪ್ತಿಯ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಸೆಸ್ಕ್ ಎಇಇ ಗುರು ಬಸವರಾಜಸ್ವಾಮಿ ತಿಳಿಸಿದ್ದಾರೆ.

ಸ್ಥಳಗಳು: ಮುತ್ತೂರು, ಚೌತಿ, ಮಾಲಂಗಿ, ಕಂಪಲಾಪುರ, ಕೊಪ್ಪ, ಬೈಲಕುಪ್ಪೆ, ಹುಣಸವಾಡಿ, ಆವರ್ತಿ, ಪುನಾಡಹಳ್ಳಿ, ಕಿರನಲ್ಲಿ, ಪಂಚವಳ್ಳಿ, ನವಿಲೂರು, ಟಿಬೆಟ್ ಕ್ಯಾಂಪ್ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-38-1109360199

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.