ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಈಜು: ಭುವನ್‌ಗೆ 2 ಬೆಳ್ಳಿ

Published 7 ಜುಲೈ 2024, 16:17 IST
Last Updated 7 ಜುಲೈ 2024, 16:17 IST
ಅಕ್ಷರ ಗಾತ್ರ

ಮೈಸೂರು: ವಿಜಯನಗರದ ಮಾರ್ಲಿನ್ ಈಜು ಕೇಂದ್ರದ ಈಜುಪಟು ಭುವನ್ ಎಚ್.ಪದ್ಮಶಾಲಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಸಬ್ ಜೂನಿಯರ್ ಮತ್ತು ಜೂನಿಯರ್ ಈಜು ಚಾಂಪಿಯನ್‌ಷಿಪ್‌ನಲ್ಲಿ ಎರಡು ಬೆಳ್ಳಿ ಪದಕದ ಸಾಧನೆ ಮಾಡಿದ್ದಾರೆ.

ಅವರು 100 ಮೀಟರ್ ಫ್ರೀಸ್ಟೈಲ್‌ನಲ್ಲಿ 1 ನಿಮಿಷ, 11.14 ಸೆಕೆಂಡುಗಳಲ್ಲಿ ಗುರಿ ತಲುಪಿ ಎರಡನೇ ಸ್ಥಾನ ಪಡೆದರು. 50 ಮೀಟರ್ ಫ್ರೀಸ್ಟೈಲ್ ಅನ್ನು 31.99 ಸೆಕೆಂಡುಗಳಲ್ಲಿ ಕ್ರಮಿಸಿ ಬೆಳ್ಳಿ ಗೆದ್ದರು. ಭುವನ್‌ ಅವರಿಗೆ ಮಹೇಶ್ ತರಬೇತಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT