ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಮೀಟರ್/ಮಾಪಕಗಳಿಗೆ (ತುರ್ತು ಸೇವೆಗಳನ್ನು ಹೊರತುಪಡಿಸಿ,) ನಿಯಮಾನುಸಾರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಆದ್ದರಿಂದ ವಿದ್ಯುತ್ ಶುಲ್ಕ ಬಾಕಿ ಉಳಿಸಿಕೊಂಡಿರುವ ಗ್ರಾಹಕರು, ತುರ್ತಾಗಿ ತಮ್ಮ ವಿದ್ಯುತ್ ಸ್ಥಾವರದ ಬಾಕಿ ಪಾವತಿಸಿ ಇಲಾಖೆಯೊಂದಿಗೆ ಸಹಕರಿಸಬೇಕು.
ಕೆ.ಎಂ. ಮುನಿಗೋಪಾಲ್ ರಾಜು, ವ್ಯವಸ್ಥಾಪಕ ನಿರ್ದೇಶಕ, ಸೆಸ್ಕ್