ಹಂಪಾಪುರ: ಎಚ್.ಡಿ.ಕೋಟೆ ತಾಲ್ಲೂಕಿನ ಚಿಕ್ಕೆರೆಯೂರು ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀರಾಮ ಮಂದಿರ ಮತ್ತು ಬಸವೇಶ್ವರ ದೇವಸ್ಥಾನ ಮೇ 11ರಂದು ಲೋಕಾರ್ಪಣೆಗೊಳ್ಳಲಿವೆ.

ಗ್ರಾಮದಲ್ಲಿ ಜೀರ್ಣೋದ್ದಾರಗೊಂಡು ನಿರ್ಮಾಣಗೊಂಡಿರುವ ಬಸವೇಶ್ವರ ಮತ್ತು ಶ್ರೀರಾಮ ಮಂದಿರದದಲ್ಲಿ ಮಂಗಳವಾರದವರೆಗೆ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

ಸೋಮವಾರದ ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಸರಗೂರು ಬಿಡುಗಲು ಮಠದ ಮಹದೇವ ಸ್ವಾಮೀಜಿ, ಚಂದ್ರಮೌಳೇಶ್ವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಭಾಗವಹಿಸುವರು. ಶಾಸಕ ಅನಿಲ್ ಚಿಕ್ಕಮಾದು ಅಧ್ಯಕ್ಷತೆ ವಹಿಸುವರು.

ಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಪ್ರೊ. ಕೃಷ್ಣಗೌಡ, ಶಾಸಕರಾದ ಜಿ.ಟಿ.ದೇವೇಗೌಡ, ಜಿ.ಡಿ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ಕೋಟೆ ಎಂ.ಶಿವಣ್ಣ, ಬೀಚನಹಳ್ಳಿ ಚಿಕ್ಕಣ್ಣ, ಮೈಮುಲ್ ಅಧ್ಯಕ್ಷ ಈರೇಗೌಡ, ತಾಪಂ ಮಾಜಿ ಅಧ್ಯಕ್ಷ ಬಾಲಚಂದ್ರ, ಕೆಂಡಗಣ್ಣೇಗೌಡ ಅತಿಥಿಗಳಾಗಿರುವರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-38-15103682

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.