ಮೈಸೂರು: ಇಲ್ಲಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರ ಮೊಮ್ಮಗಳು ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶಗೌಡ ಅವರ ಪುತ್ರಿ ಗೌರಿ (3) ಅನಾರೋಗ್ಯದಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಶನಿವಾರ ತಡರಾತ್ರಿ ನಿಧನ ಹೊಂದಿದ್ದಾಳೆ.
ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 12 ಗಂಟೆಗೆ ಮೈಸೂರು ತಾಲ್ಲೂಕಿನ ಗುಂಗ್ರಾಲ್ ಛತ್ರದಲ್ಲಿ ನಡೆಯಲಿದೆ.