ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಡಿಯೊ ಸ್ಟೋರಿ | ಮೈಸೂರಿನಲ್ಲಿ ವಿಜೃಂಭಣೆಯ ಚಾಮುಂಡೇಶ್ವರಿ ರಥೋತ್ಸವ ಆರಂಭ

Last Updated 13 ಅಕ್ಟೋಬರ್ 2019, 2:44 IST
ಅಕ್ಷರ ಗಾತ್ರ

ಮೈಸೂರು: ನಾಡಿನ ಅಧಿದೇವತೆ ಚಾಮುಂಡಿ ದೇವಿಯ ರಥೋತ್ಸವವು ಭಾನುವಾರ ಬೆಳಿಗ್ಗೆ 6.30ರಿಂದ 7.15ರೊಳಗಿನ ಮುಹೂರ್ತದಲ್ಲಿ ನೆರವೇರಿತು

ರಥೋತ್ಸವ ಕಣ್ತುಂಬಿಕೊಳ್ಳಲು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರು ನೆರೆದಿದ್ದಾರೆ.

ಸಂಪ್ರದಾಯದಂತೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪೂಜೆ ಸಲ್ಲಿಸಿದ ಬಳಿಕ ಚಾಮುಂಡಿ ದೇವಿ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು.

ದೇವಿಕೆರೆಯಲ್ಲಿ ಅ.15ರ ಮಂಗಳವಾರ ಸಂಜೆ 6.30ಕ್ಕೆ ತೆಪ್ಪೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT