ಚಾಮುಂಡಿ ಬೆಟ್ಟದ ದೇಗುಲದ ಸಮೀಪ ಸೋಮವಾರ ‘ಪ್ರಸಾದ್ ಯೋಜನೆ’ಯಡಿ ವೇದಿಕೆ ನಿರ್ಮಾಣಕ್ಕೆಂದು ನೆಲ ಅಗೆಯುತ್ತಿದ್ದ ವೇಳೆ ಪೊಲೀಸರನ್ನು ನಿಯೋಜಿಸಲಾಗಿತ್ತು.
ಮೈಸೂರಿನ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ ಮುಂಭಾಗ ಶ್ರೀರಂಗಪಟ್ಟಣ ಹನುಮ ಮಾಲದಾರಿಗಳ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ಪ್ರತಿಭಟಿಸಿದರು