ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಮೈಸೂರು | ಚಾಮುಂಡಿ ಬೆಟ್ಟ: ಚಿನ್ನದ ಪಲ್ಲಕ್ಕಿಯಲ್ಲಿ ದೇವಿ ಮೆರವಣಿಗೆ

ಚಾಮುಂಡಿ ಬೆಟ್ಟದಲ್ಲಿ ವರ್ಧಂತಿ ಸಂಭ್ರಮ: ಭಕ್ತರ ದಂಡು
Published : 27 ಜುಲೈ 2024, 15:29 IST
Last Updated : 27 ಜುಲೈ 2024, 15:29 IST
ಫಾಲೋ ಮಾಡಿ
Comments
ಚಾಮುಂಡಿ ಬೆಟ್ಟದಲ್ಲಿ ಶನಿವಾರ ಚಾಮುಂಡೇಶ್ವರಿಯ ವರ್ಧಂತಿಯಲ್ಲಿ ಪಾಲ್ಗೊಂಡ ಭಕ್ತರು
ಚಾಮುಂಡಿ ಬೆಟ್ಟದಲ್ಲಿ ಶನಿವಾರ ಚಾಮುಂಡೇಶ್ವರಿಯ ವರ್ಧಂತಿಯಲ್ಲಿ ಪಾಲ್ಗೊಂಡ ಭಕ್ತರು
ಚಾಮುಂಡೇಶ್ವರಿಯ ಚಿನ್ನದ ಪಲ್ಲಕ್ಕಿ ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತರು
ಚಾಮುಂಡೇಶ್ವರಿಯ ಚಿನ್ನದ ಪಲ್ಲಕ್ಕಿ ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತರು
ಚಾಮುಂಡಿಪುರಂನ ಬಸವ ಬಳಗವು ಚಾಮುಂಡಿಪುರಂ ವೃತ್ತದಲ್ಲಿ ಆಯೋಜಿಸಿದ್ದ ಅನ್ನ ಸಂತರ್ಪಣೆಗೆ ಸ್ವಾಮಿ ಮಠದ ಅಡವಿ ಸ್ವಾಮೀಜಿ ಕಾಂಗ್ರೆಸ್ ಮುಖಂಡರಾದ ಎಂ.ಕೆ. ಸೋಮಶೇಖರ್ ಎಚ್‌.ವಿ. ರಾಜೀವ್ ಚಾಲನೆ ನೀಡಿದರು
ಚಾಮುಂಡಿಪುರಂನ ಬಸವ ಬಳಗವು ಚಾಮುಂಡಿಪುರಂ ವೃತ್ತದಲ್ಲಿ ಆಯೋಜಿಸಿದ್ದ ಅನ್ನ ಸಂತರ್ಪಣೆಗೆ ಸ್ವಾಮಿ ಮಠದ ಅಡವಿ ಸ್ವಾಮೀಜಿ ಕಾಂಗ್ರೆಸ್ ಮುಖಂಡರಾದ ಎಂ.ಕೆ. ಸೋಮಶೇಖರ್ ಎಚ್‌.ವಿ. ರಾಜೀವ್ ಚಾಲನೆ ನೀಡಿದರು
ಚಾಮುಂಡಿಯ ಮೂಲ ಹಾಗೂ ಉತ್ಸವಮೂರ್ತಿಗಳಿಗೆ ಸೀರೆ ಅರ್ಪಿಸಿ ನಾಡಿನ ಒಳಿತಿಗೆ ಪ್ರಾರ್ಥಿಸಿದೆವು. ಕೆಆರ್‌ಎಸ್‌ ಜಲಾಶಯಕ್ಕೆ ಭೇಟಿ ನೀಡಿ ಅಲ್ಲಿಯೂ ಪೂಜೆ ಸಲ್ಲಿಸುತ್ತೇವೆ
- ಪ್ರಮೋದಾದೇವಿ ಒಡೆಯರ್‌
ಮುಮ್ಮಡಿ ಕೃಷ್ಣರಾಜ ಒಡೆಯರ್ ಇದೇ ದಿನ ಬೆಟ್ಟದಲ್ಲಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ನೀಡಿದ್ದರು. ಅಂದಿನಿಂದ ವರ್ಧಂತಿ ಆಚರಣೆಯಲ್ಲಿದೆ. ಚಿನ್ನದ ಪಲ್ಲಕ್ಕಿಯಲ್ಲಿ ಮೂರ್ತಿ ಇಟ್ಟು ಮೆರವಣಿಗೆ ಮಾಡುವುದು ಇಲ್ಲಿನ ವಿಶೇಷ
-ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT