ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಮಹಾರಾಣಿ ಕಾಲೇಜು ಕಟ್ಟಡ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Published 23 ಅಕ್ಟೋಬರ್ 2023, 8:27 IST
Last Updated 23 ಅಕ್ಟೋಬರ್ 2023, 8:27 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿನ ಮಹಾರಾಣಿ ಕಾಲೇಜು ಮತ್ತು ವಿದ್ಯಾರ್ಥಿ ನಿಲಯಕ್ಕೆ ಸೋಮವಾರ ಭೇಟಿ ನೀಡಿ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಪರಿಶೀಲಿಸಿದರು.

ವಿದ್ಯಾರ್ಥಿನಿಯರ ಜತೆ ಕೆಲ ಹೊತ್ತು ಸಂವಾದ ನಡೆಸಿದರು.

ನೂತನ ಕಟ್ಟಡಗಳ ನೀಲನಕ್ಷೆಯನ್ನು ಗಮನಿಸಿದ ಮುಖ್ಯಮಂತ್ರಿ, ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಲು ಕ್ರಮ ವಹಿಸಬೇಕು. ವಿದ್ಯಾರ್ಥಿನಿಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ಕೆ.ಹರೀಶ್ ಗೌಡ ಹಾಗೂ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT