ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಚಿರಂತನ ಸಾಧನೆ

Published 9 ಮೇ 2024, 10:00 IST
Last Updated 9 ಮೇ 2024, 10:00 IST
ಅಕ್ಷರ ಗಾತ್ರ

ಮೈಸೂರು: ನಗರದ ಸದ್ವಿದ್ಯಾ ಪ್ರೌಢಶಾಲೆಯ ವಿದ್ಯಾರ್ಥಿನಿ ಚಿರಂತನ ಎನ್. ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 596 ಅಂಕಗಳನ್ನು ಗಳಿಸಿ ಉತ್ತಮ ಸಾಧನೆ ತೋರಿದ್ದಾರೆ.

ಕನ್ನಡದಲ್ಲಿ 121, ಇಂಗ್ಲಿಷ್- 97, ಹಿಂದಿ- 98, ಗಣಿತ- 85, ವಿಜ್ಞಾನ- 95 ಹಾಗೂ ಸಮಾಜವಿಜ್ಞಾನದಲ್ಲಿ 100 ಅಂಕಗಳನ್ನು ಗಳಿಸಿದ್ದಾರೆ.

ಅವರು ರಾಘವೇಂದ್ರ ನಗರದ ನಿವಾಸಿಯಾದ ಆಡಿಟರ್ ನಾಗರಾಜ್ ಬಿ.- ಎಂ.ಜಿ. ಅನಿತಾ ದಂಪತಿಯ ಪುತ್ರಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT