ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಸಂಸದ, ದಿವಂಗತ ಆರ್​. ಧ್ರುವನಾರಾಯಣ ಪತ್ನಿ ವೀಣಾ ನಿಧನ

Last Updated 7 ಏಪ್ರಿಲ್ 2023, 5:37 IST
ಅಕ್ಷರ ಗಾತ್ರ

ಮೈಸೂರು: ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿವಂಗತ ಆರ್.ಧ್ರುವನಾರಾಯಣ ಅವರ ಪತ್ನಿ, ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ ಅವರ ತಾಯಿ ವೀಣಾ (54) ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.

ಅವರಿಗೆ ದರ್ಶನ್ ಸೇರಿದಂತೆ ಇಬ್ಬರು ಪುತ್ರರಿದ್ದಾರೆ.

ವಿಜಯನಗರದ ಅವರ ಸ್ವಗೃಹದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಂಜೆ ಚಾಮರಾಜನಗರ ಜಿಲ್ಲೆಯ ಸ್ವಗ್ರಾಮ ಹೆಗ್ಗವಾಡಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT