ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾಂಟ್ರೋ ರವಿ ಸ್ಥಳಾಂತರಕ್ಕೆ ಒಪ್ಪದ ನ್ಯಾಯಾಲಯ

Published 31 ಜುಲೈ 2023, 23:31 IST
Last Updated 31 ಜುಲೈ 2023, 23:31 IST
ಅಕ್ಷರ ಗಾತ್ರ

ಮೈಸೂರು: ‘ಕಾರಾಗೃಹದ ಸಿಬ್ಬಂದಿ, ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ನಿಯಮ ಉಲ್ಲಂಘಿಸುತ್ತಿರುವ ವಿಚಾರಣಾಧೀನ ಕೈದಿ ಸ್ಯಾಂಟ್ರೊ ರವಿಯನ್ನು ಬೇರೆ ಜೈಲಿಗೆ ಸ್ಥಳಾಂತರಿಸಬೇಕು ಎಂಬ ಜಿಲ್ಲಾ ಕೇಂದ್ರ ಕಾರಾಗೃಹದ ಮನವಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದ್ದು, ಮೈಸೂರಿನಲ್ಲೇ ಇರಿಸುವಂತೆ ಆದೇಶಿಸಿದೆ’ ಎಂದು ಮೂಲಗಳು ತಿಳಿಸಿವೆ.

‘ಆಡಳಿತದ ಹಿತದೃಷ್ಟಿಯಿಂದ ಬೇರೆ ಜೈಲಿಗೆ ವರ್ಗಾಯಿಸಬೇಕು’ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕರು ವಿಸ್ತೃತ ವರದಿಯೊಂದಿಗೆ ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT