ಜಂಬೂ ಸವಾರಿ ಮೆರವಣಿಗೆಯಲ್ಲಿ ಬೆಂಕಿಯುಗುಳುವ ಸಾಹಸ ಪ್ರದರ್ಶಿಸಿದ ಕಲಾವಿದರು –ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.
ಮೆರವಣಿಗೆಯಲ್ಲಿ ಕಂಡ ಹನುಮಂತ ವೇಷಧಾರಿ
ಜಂಬೂ ಸವಾರಿ ಮೆರವಣಿಗೆಯಲ್ಲಿ ಪ್ರದರ್ಶನ ನೀಡಿದ ಕಲಾವಿದರು
ಕಲಾ ತಂಡಗಳ ಮೆರವಣಿಗೆಯಲ್ಲಿ ಪಾಲ್ಗೊಂಡ ಕಲಾವಿದರೊಬ್ಬರು ವಿಭೂತಿ ಊದಿದ ಪರಿ – ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.