ಮೈಸೂರು: ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ, ಬಲೂನ್ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಫೋಟಗೊಂಡ ಘಟನೆಯಲ್ಲಿ ಗಾಯಾಳುವಾಗಿದ್ದ ನಂಜನಗೂಡಿನ ಮಂಜುಳಾ (28) ಶುಕ್ರವಾರ ಮೃತಪಟ್ಟಿದ್ದಾರೆ.

ಬಲೂನು ಮಾರುತ್ತಿದ್ದ ಉತ್ತರ ಪ್ರದೇಶದ ಕನೋಜ್ ಜಿಲ್ಲೆ ತೊಫಿಯ ಗ್ರಾಮದ ಸಲೀಂ (40) ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಮಂಜುಳಾ ಅವರಿಗೆ ತಲೆಗೆ ಬಲವಾದ ಗಾಯವಾಗಿತ್ತು. ಅವರು ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಘಟನೆಯಲ್ಲಿ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ, ಕೋಲ್ಕತ್ತದ ಶಮಿನಾ ಶಬಿಲ್, ರಾಣೆಬೆನ್ನೂರಿನ ಕೊಟ್ರೇಶ್ ಹಾಗೂ ರಂಜಿತಾ ಅವರಿಗೆ ಗಾಯವಾಗಿತ್ತು.
.ಮೈಸೂರು | ಸಿಲಿಂಡರ್ ಸ್ಫೋಟ: ಬಲೂನ್ ಮಾರುವ ವ್ಯಕ್ತಿ ಸಾವು, ಐವರಿಗೆ ಗಾಯ .ಚಿಂತಾಮಣಿ | ಪ್ರತ್ಯೇಕ ಅಪಘಾತ: ವ್ಯಕ್ತಿ ಸಾವು, ಐವರಿಗೆ ಗಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.