ಮೈಸೂರು ಅರಮನೆ ಆವರಣದಲ್ಲಿ ಗುರುವಾರ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಿದರು. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಿಭು ಬಖ್ರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜವಂಶಸ್ಥ ಹಾಗೂ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಪಾಲ್ಗೊಂಡರು.
ಪ್ರಜಾವಾಣಿ ಚಿತ್ರ : ಅನೂಪ್ ರಾಘ್. ಟಿ.
ಮೈಸೂರು ದಸರಾ ಪ್ರಯುಕ್ತ ಗುರುವಾರ ನಡೆದ ಜಂಬೂಸವಾರಿ ಮೆರವಣಿಗೆಯಲ್ಲಿ ಅಂಬಾರಿ ಹೊತ್ತ ಅಭಿಮನ್ಯುವು ಕುಮ್ಕಿ ಆನೆಗಳಾದ ಕಾವೇರಿ ಹಾಗೂ ರೂಪಾ ಜೊತೆ ಸಾಗಿತು. ಪ್ರಜಾವಾಣಿ ಚಿತ್ರ : ಅನೂಪ್ ರಾಘ. ಟಿ.