ಸೋಮವಾರ, ಮಾರ್ಚ್ 20, 2023
24 °C

ದಾಸ ಸಾಹಿತ್ಯೋತ್ಸವ ಕಾರ್ಯಕ್ರಮ ಜ.29ರಂದು

ಪ್ರಜಾವಾಣಿ ವಾರ್ತೆ ‌‌ Updated:

ಅಕ್ಷರ ಗಾತ್ರ : | |

ಮೈಸೂರು: ‘ನಾಟ್ಯ ಸ್ವರಾಂಜಲಿ ಸಂಸ್ಥೆಯಿಂದ ದಾಸ ಸಾಹಿತ್ಯೋತ್ಸವ ಕಾರ್ಯಕ್ರಮವನ್ನು ಜ.29ರಂದು ಸಂಜೆ 5ಕ್ಕೆ ನಾದಬ್ರಹ್ಮ ಸಭಾಂಗನದಲ್ಲಿ ಆಯೋಜಿಸಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷೆ ಪುಷ್ಪಲತಾ ತಿಳಿಸಿದರು.

ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಾಸ ಸಾಹಿತ್ಯದ ಹಾಡುಗಳ ಪ್ರಸ್ತುತಿಯ ಕಾರ್ಯಕ್ರಮ ಇದಾಗಿದೆ. ಮುಖ್ಯವಾಗಿ ಮಧ್ವ ಮಾಧವ ಅವರ ಸಾಹಿತ್ಯವನ್ನು ಹಾಡಲಿದ್ದೇವೆ. ಸಾಹಿತ್ಯವನ್ನು ಸಂಗೀತ ಹಾಗೂ ನೃತ್ಯದ ಮೂಲಕ ಜನರಿಗೆ ತಲುಪಿಸುವ ಉದ್ದೇಶ ನಮ್ಮದಾಗಿದೆ’ ಎಂದರು.

ಸಂಗೀತ ನಿರ್ದೇಶಕ ಎ.ಎಸ್‌.ಪ್ರಸನ್ನ, ವಕೀಲ ಚಂದ್ರಶೇಖರ, ಗೀತಾ, ಅಮೃತೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು