ಮೈಸೂರು: ‘ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬುದು ನನ್ನ ನಂಬಿಕೆ. ನನಗೆ ಏನು ಬೇಕೋ ಅದನ್ನು ತಾಯಿ ಚಾಮುಂಡೇಶ್ವರಿಯ ಬಳಿ ಪ್ರಾರ್ಥಿಸಿದ್ದೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಆಷಾಢ ಶುಕ್ರವಾರ ಅಂಗವಾಗಿ ಕುಟುಂಬ ಸಮೇತವಾಗಿ ಇಲ್ಲಿನ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾನೇನು ಪ್ರಾರ್ಥನೆ ಮಾಡಿದ್ದೇನೆ ಎಂಬ ಚರ್ಚೆ ಈಗ ಬೇಡ’ ಎಂದರು.

‘ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಿರಿಯರು. ಅವರು ಬುದ್ಧಿವಾದ ಹೇಳಿ ಸಂದೇಶ ಕೊಟ್ಟಿದ್ದಾರೆ. ಎಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡೋಣ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.