ಮೈಸೂರು: ‘ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾದ ನಮ್ಮವ ರನ್ನು ಎನ್‌ಕೌಂಟರ್ ಮಾಡಬೇಡಿ’ ಎಂದು ಆರೋಪಿಗಳ ಪೋಷಕರು ಪೊಲೀಸರಲ್ಲಿ ಮನವಿ
ಮಾಡಿದ್ದಾರೆ.

ಇದನ್ನೂ ಓದಿ:ಮೈಸೂರು ಅತ್ಯಾಚಾರ ಪ್ರಕರಣದ ತನಿಖಾ ವಿಧಾನಕ್ಕೆ ಆಕ್ಷೇಪ

ಕೃತ್ಯ ನಡೆಸಿದ ದಿನ ತೊಟ್ಟಿದ್ದ ಬಟ್ಟೆ ಹಾಗೂ ಹಲ್ಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲು ಪೊಲೀಸರು ತಮಿಳುನಾಡಿನಲ್ಲಿರುವ ಆರೋಪಿಗಳ ಮನೆಗಳಿಗೆ ತೆರಳಿದಾಗ ಪೋಷಕರು ಕಣ್ಣೀರಿಡುತ್ತಾ ಕೈ ಮುಗಿದಿದ್ದಾರೆ.

ಇದನ್ನೂ ಓದಿ:ಮೈಸೂರು ಅತ್ಯಾಚಾರ ಪ್ರಕರಣ: ಆರೋಪಿ ಜೇಬಿನಲ್ಲಿ ಸದಾ ಕಾಂಡೊಮ್!

‘ಕರ್ನಾಟಕ ಪೊಲೀಸರು ಆರೋಪಿಗಳನ್ನು ಎನ್‌ಕೌಂಟರ್ ಮಾಡುತ್ತಾರೆ’ ಎಂಬ ಸುದ್ದಿ ಸತ್ಯಮಂಗಲ, ಈರೋಡ್, ತಾಳವಾಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ವ್ಯಾಪಕವಾಗಿ ಹಬ್ಬಿದೆ.

ಸ್ಥಳೀಯ ಮಾಧ್ಯಮಗಳೂ ಆರೋಪಿಗಳನ್ನು ಎನ್‌ಕೌಂಟರ್ ಮಾಡುವಂತೆ ಕರ್ನಾಟಕದ ರಾಜಕಾರಣಿಗಳು ನೀಡಿದ ಹೇಳಿಕೆಯನ್ನು ಪ್ರಧಾನವಾಗಿ ಬಿತ್ತರಿಸಿ, ಎನ್‌ಕೌಂಟರ್ ಮಾಡುವ ಸಾಧ್ಯತೆ ಕುರಿತು ಹೆಚ್ಚು ಚರ್ಚೆ ನಡೆಸಿವೆ. ಹೀಗಾಗಿ ಪೊಲೀಸರು ಎನ್‌ಕೌಂಟರ್ ಮಾಡಿಬಿಡಬಹುದು ಎಂಬ ಭೀತಿ ಪೋಷಕರಲ್ಲಿದೆ.

ಇವುಗಳನ್ನೂ ಓದಿ

ಮೈಸೂರು ಅತ್ಯಾಚಾರ ಪ್ರಕರಣ: ಬಂಧಿತರ ಪೈಕಿ ಇಬ್ಬರಿಗೆ ಹೆಣ್ಣು, ಹಣದ ಚಪಲ!

ಮೈಸೂರಿಗೆ ಬಂದಾಗಲೆಲ್ಲಾ ಅತ್ಯಾಚಾರ, ದರೋಡೆ ನಡೆಸುತ್ತಿದ್ದ ಆರೋಪಿಗಳು!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.