ಹುಣಸೂರು ತಾಲ್ಲೂಕಿನ ಕುಪ್ಪೆ ಕೊಳಗಟ್ಟ ಗ್ರಾಮದ ಪ್ರಗತಿಪರ ರೈತ ಕೆ.ಎಂ.ಮೂರ್ತಿ ತನ್ನ ಹೊಲದಲ್ಲಿ ಬೆಳೆದ ಡ್ರ್ಯಾಗನ್ ಫ್ರೂಟ್ ಫಸಲಿನೊಂದಿಗೆ
ಮೂರ್ತಿ ತನ್ನ ಹೊಲದಲ್ಲಿ ಬೆಳೆದ ಹಣ್ಣು ಕಟಾವಾಗಿ ಮಾರುಕಟ್ಟೆಗೆ ಸಿದ್ದಗೊಂಡಿರುವ ಡ್ರ್ಯಾಗನ್ ಫ್ರೂಟ್
ಹುಣಸೂರಿನ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಪ್ರಗತಿಪರ ರೈತ ಮೂರ್ತಿ ಬೆಳೆದ ಹಣ್ಣನ್ನು ನೇರವಾಗಿ ಗ್ರಾಹಕರಿಗೆ ಮಾರಾಟದಲ್ಲಿ ತೊಡಗಿರುವುದು