ಮೈಸೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಸೋಮವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಶಾಸಕ ಜಿ.ಟಿ.ದೇವೇಗೌಡ ಅವರ ಪುತ್ರಿ ಪೂರ್ಣಿಮಾ, ದುರ್ಗಾ ಅವರಿಗೆ ಸಾಥ್ ನೀಡಿದರು. ದೇವಿಯ ದರ್ಶನ ಹಾಗೂ ಪೂಜೆ ಬಳಿಕ ದುರ್ಗಾ ಶಾಸಕ ಜಿ.ಟಿ. ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದರು.

ನಿವಾಸದಲ್ಲಿ ಜಿ.ಟಿ. ದೇವೇಗೌಡ ಕುಟುಂಬ ಸದಸ್ಯರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ದುರ್ಗಾ ಅವರಿಗೆ ಅರಿಶಿನ-ಕುಂಕುಮ ನೀಡಿ ಸಾಂಪ್ರದಾಯಿಕವಾಗಿ ಗೌರವಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.