ಮೈಸೂರಿನ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯ ವೀರನಹೊಸಹಳ್ಳಿಯಲ್ಲಿ ಸೋಮವಾರ ನಾಡಹಬ್ಬ ದಸರೆಯಲ್ಲಿ ಪಾಲ್ಗೊಳ್ಳುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳ ‘ಗಜಪಯಣ’ ದಲ್ಲಿ ಅರಣ್ಯ ಸಚಿವ ಈಶ್ವರ್ ಕಂಡ್ರೆ ಅವರು ಪೂಜೆ ಸಲ್ಲಿಸಿದರು. ಸಚಿವ ಕೆ. ವೆಂಕಟೇಶ್, ಸಂಸದ ಸುನಿಲ್ ಬೋಸ್, ಡಿಸಿ ಲಕ್ಷ್ಮಿಕಾಂತ್ ರೆಡ್ಡಿ, ಮರಿಗೌಡ, ಪುಷ್ಪ ಅಮರನಾಥ್, ಶಾಸಕರಾದ ರವಿಶಂಕರ್, ಅನಿಲ್ ಚಿಕ್ಕಮಾದು, ಜಿ.ಡಿ. ಹರೀಶ್ ಗೌಡ, ಐಜಿಪಿ ಬೋರಲಿಂಗಯ್ಯ, ಎಸ್.ಪಿ ವಿಷ್ಣುವರ್ಧನ್ ಹಾಗೂ ಇತರರು ಭಾಗವಹಿಸಿದರು. ಪ್ರಜಾವಾಣಿ ಚಿತ್ರ/ ಅನೂಪ್ ರಾಘ.ಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.