ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ ಕಾಣಿಸಿಕೊಂಡಿದ್ದ ಬೆಂಕಿ, ಮಧ್ಯರಾತ್ರಿಯಾದರೂ ಆರಿಲ್ಲ.

ಬೆಂಕಿಯು ವ್ಯಾಪಕವಾಗಿ ಹರಡುತ್ತಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
.Chamundi Hills | ಚಾಮುಂಡಿ ಬೆಟ್ಟ: 200 ಎಕರೆ ಅರಣ್ಯ ಬೆಂಕಿಗಾಹುತಿ.
ಕಿಡಿಗೇಡಿಗಳು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ. 'ಬೀಡಿ, ಸಿಗರೇಟು ಸೇದುವವರು ಬೆಂಕಿಕಡ್ಡಿ ಹಚ್ಚಿ ಸರಿಯಾಗಿ ಆರಿಸದೆ ಬಿಸಾಡಿದ್ದರಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ' ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.