ಎಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನಪದ ಉತ್ಸವದ ಅಂಗವಾಗಿ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಕಾಲೇಜಿನ ವತಿಯಿಂದ ಅಭಿನಂದಿಸಿದರು
ಎಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024 -25 ನೇ ಸಾಲಿನ ಸಮಾರೋಪ ಸಮಾರಂಭ ಹಾಗೂ ಜನಪದ ಉತ್ಸವದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ಕಳಸದಲ್ಲಿ ಮೆರವಣಿಗೆಯಲ್ಲಿ ಸಾಗಿದರು.