ಮಂಗಳವಾರ, ಮಾರ್ಚ್ 21, 2023
20 °C

ಚಾಮುಂಡಿ ಬೆಟ್ಟದಲ್ಲಿ ಚಂಡಿಕಾ ಹೋಮ: ದೇವೇಗೌಡ ದಂಪತಿ ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ- ಚನ್ನಮ್ಮ ದಂಪತಿ ಚಾಮುಂಡಿ ಬೆಟ್ಟದಲ್ಲಿ ಚಂಡಿಕಾ ಹೋಮ ಹಾಗೂ ಪೂಜಾ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗಿಯಾದರು.

ಶಾಸಕರಾದ ಸಾ‌.ರಾ.ಮಹೇಶ್ ಹಾಗೂ ಕೆ.ಮಹದೇವ್, ಮುಖಂಡರಾದ ರವಿಕುಮಾರ್, ದ್ವಾರಕೀಶ್ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು