ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾನ್ಯ ಜ್ಞಾನ ಪರೀಕ್ಷೆ: ಬೀಬಿ ಅಮೀನಾ ಪ್ರಥಮ

Published 28 ನವೆಂಬರ್ 2023, 14:15 IST
Last Updated 28 ನವೆಂಬರ್ 2023, 14:15 IST
ಅಕ್ಷರ ಗಾತ್ರ

ತಿ.ನರಸೀಪುರ: ಚೈತನ್ಯ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಡೆದ ಜಿಲ್ಲಾಮಟ್ಟದ ವಿಜ್ಞಾನ ಮತ್ತು ಗಣಿತ ವಿಷಯದ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಸಮೀಪದ ಸೇಂಟ್ ನೋರ್ಬರ್ಟ್ ಶಾಲೆಯ ವಿದ್ಯಾರ್ಥಿನಿ ಬೀಬಿ ಅಮೀನಾ ಪ್ರಥಮ ಸ್ಥಾನ ಗಳಿಸಿದ್ದಾಳೆ.

ಪರೀಕ್ಷೆಯಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪರೀಕ್ಷೆಯಲ್ಲಿ ತಾಲ್ಲೂಕಿನ ಗರ್ಗೇಶ್ವರಿ ಗ್ರಾಮದ ಬೀಬಿ ಅಮೀನಾ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ ಎಂದು ಶಾಲೆಯ ವ್ಯವಸ್ಥಾಪಕರಾದ ಫಾದರ್ ಬಿನ್ನಿ ಥಾಮಸ್, ಪ್ರಾಂಶುಪಾಲರಾದ ಸಿಸ್ಟರ್ ಸುಮಿ ರೋಸಾ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT