ಬುಧವಾರ, 16 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಾಮಾಣಿಕತೆ, ದಕ್ಷತೆಯಿಂದ ಕಾರ್ಯನಿರ್ವಹಿಸಿ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

Published : 10 ಸೆಪ್ಟೆಂಬರ್ 2024, 7:12 IST
Last Updated : 10 ಸೆಪ್ಟೆಂಬರ್ 2024, 7:12 IST
ಫಾಲೋ ಮಾಡಿ
Comments
ಸರ್ಕಾರಿ ನೌಕರರ ಸಂಘದ ನವೀಕೃತ ಕಟ್ಟಡ ಉದ್ಘಾಟನೆ ₹ 1 ಕೋಟಿ ಅನುದಾನದಲ್ಲಿ ಕಾಮಗಾರಿ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗಿ
ಸಂವಿಧಾನದ ಆಶಯಗಳನ್ನು ಜನರಿಗೆ ತಿಳಿಸಿ ಉತ್ತಮ ಸಮಾಜ ಕಟ್ಟುವ ಕೆಲಸವನ್ನು ಎಲ್ಲರೂ ಮಾಡಬೇಕು
ಡಾ.ಎಚ್‌.ಸಿ. ಮಹದೇವಪ್ಪ ಜಿಲ್ಲಾ ಉಸ್ತುವಾರಿ ಸಚಿವ
ಸರ್ಕಾರಿ ನೌಕರರು ಯಾವುದೇ ಆಸೆಗೆ– ಆಮಿಷಕ್ಕೆ ಒಳಗಾಗದೆ ಸಮಾಜದ ಒಳಿತಿಗಾಗಿ ದುಡಿದರೆ ಒಳ್ಳೆಯ ಪ್ರತಿಫಲ ಸಿಗುತ್ತದೆ
ಡಾ.ಡಿ.ತಿಮ್ಮಯ್ಯ ವಿಧಾನಪರಿಷತ್‌ ಸದಸ್ಯ
ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ‘ಸರ್ಕಾರದಿಂದ ದೊರೆತ ₹1 ಕೋಟಿ ಅನುದಾನದಲ್ಲಿ ಇಲ್ಲಿನ ಕಟ್ಟಡ ನವೀಕರಿಸಲಾಗಿದೆ. ಬೇರೆ ಜಿಲ್ಲೆಗಳ ಸರ್ಕಾರಿ ನೌಕರರು ಮೈಸೂರಿಗೆ ಬಂದಾಗ ವಾಸ್ತವ್ಯಕ್ಕಾಗಿ ಹೋಟೆಲ್‌ಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು. ಈಗ ಈ ಕಟ್ಟಡದಲ್ಲೇ ತಂಗಬಹುದು’ ಎಂದು ತಿಳಿಸಿದರು. ‘ಸರ್ಕಾರಿ ನೌಕರರಿಗೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸಾ ಸೌಲಭ್ಯ ದೊರಕಿಸಿಕೊಡಲು ಕ್ರಮ ವಹಿಸಲಾಗಿದ್ದು ಆದಷ್ಟು ಬೇಗ ಇದು ಜಾರಿಗೆ ಬರಲಿದೆ. ಈ ಯೋಜನೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ನಮ್ಮದೆನಿಸಲಿದೆ’ ಎಂದರು. ‘ಜಿಲ್ಲೆಯಲ್ಲಿ ಸರ್ಕಾರಿ ನೌಕರಿಗಾಗಿ ದೊಡ್ಡ ಭವನ ನಿರ್ಮಿಸಿಕೊಡಬೇಕು’ ಎಂದು ಸಚಿವರನ್ನು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT