ಮೈಸೂರು: '50 ಕೋಟಿ ಖರ್ಚು ಮಾಡಿ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ ಚುನಾವಣೆಗೂ ಸ್ಪರ್ಧಿಸುವುದಿಲ್ಲ' ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು.

'ನಾನು ಹಲವು ಬಾರಿ ಚುನಾವಣೆ ಎದುರಿಸಿದಾಗ ಜನರೇ ಹಣ ನೀಡಿ ಆಶೀರ್ವಾದ ಮಾಡಿದ್ದರು. ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ಇದೆ. ಹೀಗಾಗಿ ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳುತ್ತಿದ್ದೇನೆ. ಆದರೆ ರಾಜಕೀಯದಲ್ಲಿ ಇರುತ್ತೇನೆ' ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.