ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌.ಡಿ.ಕೋಟೆ: ಗಂಡು ಹುಲಿ ಸೆರೆ

Published 4 ಮೇ 2024, 23:56 IST
Last Updated 4 ಮೇ 2024, 23:56 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ: ತಾಲ್ಲೂಕಿನ ಮಳಲಿ ಗ್ರಾಮದ ಕಬಿನಿ ಹಿನ್ನೀರಿನ ಸಮೀಪದ ಡಿಸ್ಕವರಿ ವಿಲೇಜ್ ರೆಸಾರ್ಟ್ ಪಕ್ಕ ಎಂಟು ವರ್ಷದ ಗಂಡು ಹುಲಿಯನ್ನು ಶನಿವಾರ ಸೆರೆ ಹಿಡಿಯಲಾಗಿದೆ.

ಹುಲಿಯು ಜನ ವಸತಿ ಪ್ರದೇಶದಲ್ಲಿ ಮಧ್ಯಾಹ್ನದಿಂದಲೇ ಕಾಣಿಸಿಕೊಂಡಿದ್ದರಿಂದ, ಮುಂಜಾಗ್ರತಾ ಕ್ರಮವಾಗಿ ಅರಣ್ಯಾಧಿಕಾರಿಗಳು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದರು. ‘ಹುಲಿಯು ಸಫಾರಿ ವಲಯದಲ್ಲೂ ಕಾಣಿಸಿಕೊಳ್ಳುತ್ತಿತ್ತು’ ಎಂದು ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT