ಮೈಸೂರು: ‘ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಗುರಿ. ಇದಕ್ಕಾಗಿ ಎಚ್.ಡಿ. ದೇವೇಗೌಡರು, ಕುಮಾರಣ್ಣ ಹಾಗೂ ನಾನು ಸಂಘಟನೆ ಮಾಡುತ್ತಿದ್ದೇವೆ’ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.

ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಜೊತೆ ಸಮನ್ವಯ ಕಾಪಾಡಿಕೊಳ್ಳುತ್ತೇವೆ.

ಹೊಂದಾಣಿಕೆಯಿಂದ ಚುನಾವಣೆಗಳನ್ನು ಎದುರಿಸುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ’ ಎಂದರು.

‘ಕಾಂಗ್ರೆಸ್ನ ಯಾವುದೇ ವಿಚಾರಗಳ ಬಗ್ಗೆ ಮಾತನಾಡುವುದಿಲ್ಲ. ಅದು ನಮ್ಮ ಪಕ್ಷ ಅಲ್ಲ’ ಎಂದ ಅವರು, ಹೆಚ್ಚಿನ ಪ್ರತಿಕ್ರಿಯೆಗೆ ನಿರಾಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.