ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಚ್‌.ಡಿ.ಕೋಟೆಯಲ್ಲಿ ಎಚ್‌ಡಿಕೆ ಸಫಾರಿ

Published 31 ಮೇ 2024, 6:21 IST
Last Updated 31 ಮೇ 2024, 6:21 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ(ಮೈಸೂರು) : ತಾಲ್ಲೂಕಿನ ಬೀರಂಬಳ್ಳಿಯಲ್ಲಿರುವ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ
ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಪತ್ನಿ ಅನಿತಾ, ಪುತ್ರ ನಿಖಿಲ್ ಕುಟುಂಬ ಸಮೇತರಾಗಿ ಮಂಗಳವಾರ ರಾತ್ರಿಯಿಂದ ವಾಸ್ತವ್ಯ ಹೂಡಿದ್ದಾರೆ.

ಜಂಗಲ್ ರೆಸಾರ್ಟ್ ವಾಹನದಲ್ಲಿ ಗುರುವಾರ ಮಧ್ಯಾಹ್ನ ಸಫಾರಿಗೆ ತೆರಳಿದ್ದು,  ನಂತರ ಅರೆಂಜ್ ಕೌಂಟಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೋಗಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT