ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ: ಚಿತ್ರಗಳಲ್ಲಿ ನೋಡಿ

Published : 24 ಅಕ್ಟೋಬರ್ 2023, 14:56 IST
Last Updated : 24 ಅಕ್ಟೋಬರ್ 2023, 14:56 IST
ಫಾಲೋ ಮಾಡಿ
Comments
ಚಿನ್ನದ ಅಂಬಾರಿಯಲ್ಲಿ ಕಂಗೊಳಿಸಿದ ದೇವಿ

ಚಿನ್ನದ ಅಂಬಾರಿಯಲ್ಲಿ ಕಂಗೊಳಿಸಿದ ದೇವಿ

ಪ್ರಜಾವಾಣಿ ಚಿತ್ರ : ಅನೂಪ್ ರಾಘ. ಟಿ

ADVERTISEMENT
  ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿಯನ್ನು ಹೊತ್ತ ಅಭಿಮನ್ಯು ಆನೆ ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ದೃಶ್ಯ ಮಂಗಳವಾರ ಅರಮನೆಯ ಆವರಣದಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆಯಾಯಿತು.

ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿಯನ್ನು ಹೊತ್ತ ಅಭಿಮನ್ಯು ಆನೆ ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ದೃಶ್ಯ ಮಂಗಳವಾರ ಅರಮನೆಯ ಆವರಣದಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆಯಾಯಿತು.

ಪ್ರಜಾವಾಣಿ ಚಿತ್ರ : ಅನೂಪ್ ರಾಘ. ಟಿ

ಅಲಂಕಾರ ಭೂಷಿತಳಾಗಿ ಮೆರವಣಿಗೆಯಲ್ಲಿ ಸಾಗಿದ ಚಾಮುಂಡೇಶ್ವರಿ ದೇವಿ

ಅಲಂಕಾರ ಭೂಷಿತಳಾಗಿ ಮೆರವಣಿಗೆಯಲ್ಲಿ ಸಾಗಿದ ಚಾಮುಂಡೇಶ್ವರಿ ದೇವಿ

ಪ್ರಜಾವಾಣಿ ಚಿತ್ರ : ಅನೂಪ್ ರಾಘ. ಟಿ

ಅರಮನೆ ಆವರಣದಲ್ಲಿ ಜಂಬೂ ಸವಾರಿ ನಡೆಯಿತು

ಅರಮನೆ ಆವರಣದಲ್ಲಿ ಜಂಬೂ ಸವಾರಿ ನಡೆಯಿತು

ಪ್ರಜಾವಾಣಿ ಚಿತ್ರ : ಅನೂಪ್ ರಾಘ. ಟಿ

ಅಂಬಾರಿ ಹೊತ್ತು ಜನರ ನಡುವೆ ಸಾಗಿದ ಅಭಿಮನ್ಯು

ಅಂಬಾರಿ ಹೊತ್ತು ಜನರ ನಡುವೆ ಸಾಗಿದ ಅಭಿಮನ್ಯು

ಪ್ರಜಾವಾಣಿ ಚಿತ್ರ : ಅನೂಪ್ ರಾಘ. ಟಿ

ತಾಯಿ ಚಾಮುಂಡೇಶ್ವರಿ

ತಾಯಿ ಚಾಮುಂಡೇಶ್ವರಿ

ಪ್ರಜಾವಾಣಿ ಚಿತ್ರ : ಅನೂಪ್ ರಾಘ. ಟಿ

ಜಂಬೂಸವಾರಿಯಲ್ಲಿ ಪಾಲ್ಗೊಂಡ ಲಕ್ಷಾಂತರ ಜನ

ಜಂಬೂಸವಾರಿಯಲ್ಲಿ ಪಾಲ್ಗೊಂಡ ಲಕ್ಷಾಂತರ ಜನ

ಪ್ರಜಾವಾಣಿ ಚಿತ್ರ : ಅನೂಪ್ ರಾಘ. ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT