ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಿವಾಸ ಪ್ರಸಾದ್ ಗೌರವಾರ್ಥ ಮೈಸೂರು, ಚಾಮರಾಜನಗರದಲ್ಲಿ ನಾಳೆ ರಜೆ

Published 29 ಏಪ್ರಿಲ್ 2024, 12:49 IST
Last Updated 29 ಏಪ್ರಿಲ್ 2024, 12:49 IST
ಅಕ್ಷರ ಗಾತ್ರ

ಮೈಸೂರು: ಸಂಸದ ವಿ. ಶ್ರೀನಿವಾಸ ಪ್ರಸಾದ್ ಗೌರವಾರ್ಥ ನಾಳೆ (ಏ.30) ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಎಲ್ಲ ಸರ್ಕಾರಿ ಕಚೇರಿಗಳು, ಎಲ್ಲ ಶಾಲಾ–ಕಾಲೇಜುಗಳಿಗೂ (ಪೂರ್ವ ನಿಗದಿಯಾಗಿರುವ ಪರೀಕ್ಷೆ ಹೊರತುಪಡಿಸಿ) ಮತ್ತು ಅನುದಾನ ಪಡೆಯುವ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ.

‘ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ.

ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೇರವೇರಿಸಲಾಗುವುದು’ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT