ಹುಣಸೂರು: ನಿಲುವಾಗಿಲು ಗ್ರಾಮದ ರೈತ ರಮೇಶ್ (64) ಕ್ರಿಮಿನಾಶಕ ಔಷಧ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಂಬಾಕಿಗೆ ಸೂಕ್ತ ಬೆಲೆ ಸಿಗದಿರುವುದೇ ಕಾರಣ ಎನ್ನಲಾಗಿದೆ.

1.2ಎಕರೆ ಜಮೀನಿನಲ್ಲಿ ಹೊಗೆಸೊಪ್ಪು ಬೆಳೆಯುತ್ತಿದ್ದರು. ಬೆಳೆ ಸಾಲವಾಗಿ ₹3.50 ಲಕ್ಷ, ಟ್ರ್ಯಾಕ್ಟರ್ ಖರೀದಿಗೆ ₹7,67,892, ಕೆ.ಆರ್.ನಗರ ತಾಲ್ಲೂಕಿನ ಬಿಎಸ್ಎಸ್ ಪ್ರೈವೆಟ್ ಲಿಮಿಟೆಡ್ನಲ್ಲಿ ₹1 ಲಕ್ಷ ಮತ್ತು ಕೈ ಸಾಲ ₹1,80 ಲಕ್ಷ ಪಡೆದಿದ್ದರು.

‘ಈ ಸಾಲಿನಲ್ಲಿ ತಂಬಾಕು ಬೆಳೆಗೆ ಆರಂಭದಿಂದಲೂ ಸೂಕ್ತ ದರ ಸಿಕ್ಕಿರಲಿಲ್ಲ. ಸರಿಯಾದ ಸಮಯಕ್ಕೆ ಮಾರುಕಟ್ಟೆ ನಡೆದಿರಲಿಲ್ಲ. ಸಾಲ ಮತ್ತು ಬಡ್ಡಿ ಮರುಪಾವತಿಸಲು ಸಾಧ್ಯವಾಗಿರಲಿಲ್ಲ’ ಎಂದು ದೂರಿನಲ್ಲಿ ಕುಟುಂಬಸ್ಥರು ತಿಳಿಸಿದ್ದಾರೆ.

ಮೃತರಿಗೆ ಪತ್ನಿ ಮತ್ತು ಇಬ್ಬರು ಪುತ್ರರಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-38-1594695099

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.