ಹುಣಸೂರು: ರಾಸಾಯನಿಕ ಗೊಬ್ಬರ, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ರೈತ ಸಂಘದಿ ಮೇ 27 ರಂದು ಬೆ.11ಕ್ಕೆ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊಸೂರು ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಈ ಪ್ರತಿಭಟನೆ ರೈತ ಸಂಘದ ಕಾರ್ಯಕರ್ತರು ನಡೆಸಲಿದ್ದು, ಸರ್ಕಾರಕ್ಕೆ ಬೆಲೆ ಏರಿಕೆಯಿಂದ ಕೃಷಿ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆ ಕುರಿತು ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಲಿದೆ ಎಂದು ತಿಳಿಸಿದ್ದಾರೆ. ಪ್ರತಿಭಟನೆಯಲ್ಲಿ ರೈತ ಸಂಘದ ಸದಸ್ಯರು ಮತ್ತು ವಿವಿಧ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-38-2098095593

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.