ಹುಣಸೂರು: ತಾಲ್ಲೂಕಿನ ಚಿಲ್ಕುಂದ ಗ್ರಾಮದಲ್ಲಿ ಗುರುವಾರ ಮನೆಯ ನೀರಿನ ತೊಟ್ಟಿ (ಸಂಪ್) ತೊಳೆಯುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶದಿಂದ ನಿತಿನ್ ಕುಮಾರ್ (28) ಮೃತರಾದರು.

ಗ್ರಾಮದ ನಿವಾಸಿ ಮುರಳಿಧರ ಮತ್ತು ಆಶಾ ದಂಪತಿ ಪುತ್ರ ನಿತಿನ್ ಕುಮಾರ್ ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಆಗಿದ್ದರು. ಘಟನೆ ವೇಳೆ ಮಗನ ಆಕ್ರಂದನ ಕೇಳಿದ ತಾಯಿ ಆಶಾ ವಿದ್ಯುತ್ ಸಂಪರ್ಕ ತೆಗೆದು ಅಕ್ಕಪಕ್ಕದವರನ್ನು ಸಹಾಯಕ್ಕೆ ಕೂಗಿದರೂ ಮಗನನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದು ಸ್ಥಳಿಯರು ತಿಳಿಸಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-38-433541996

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.